ಉಡುಪಿಯಲ್ಲಿದೆ ವಿದೇಶದಲ್ಲಿ ಸುರಕ್ಷಿತ ಉದ್ಯೋಗ ಪಡೆಯಲು ಸಮಗ್ರ ನೆರವು ನೀಡುವ ಅಂತರಾಷ್ಟ್ರೀಯ ವಲಸೆ ಮಾಹಿತಿ ಕೇಂದ್ರ
ನಿಮಗೆ ವಿದೇಶದಲ್ಲಿ ಉದ್ಯೋಗದಲ್ಲಿ ಕೆಲಸ ಮಾಡುವ ಆಸಕ್ತಿಯಿದೆಯೇ? ವಿದೇಶದಲ್ಲಿ ಉದ್ಯೋಗಕ್ಕೆ ತೆರಳಲು ಇರಬೇಕಾದ ಅರ್ಹತೆಗಳೇನು, ಅಲ್ಲಿ ಎದುರಿಸಬೇಕಾದ ಕಾನೂನು ಪ್ರಕ್ರಿಯೆಗಳೇನು, ವಿದೇಶದಲ್ಲಿ ತೊದರೆಯಾದರೆ ಯಾರನ್ನು ಸಂಪರ್ಕಿಸಬೇಕು, ಸುರಕ್ಷಿತವಾಗಿ ವಿದೇಶಕ್ಕೆ ತೆರಳಿ, ಸುಗಮವಾಗಿ ಮರಳಿ ಹಿಂದಿರುಗಲು ಅನುಸರಿಸಬೇಕಾದ ಪ್ರಕಿಯೆಗಳೇನು, ಖಾಸಗಿ ಸಂಸ್ಥೆ ಮತ್ತು ಮಧ್ಯವರ್ತಿಗಳ ಮೂಲಕ ದುಬಾರಿ ಶುಲ್ಕ ನೀಡಿ ವಿದೇಶಗಳಿಗೆ ತೆರಳಿ ಅಲ್ಲಿ ತೊಂದರೆಯಾದಾಗ ಏನು ಮಾಡುವುದು? ಈ ಎಲ್ಲಾ ಸಂದೇಹಗಳಿಗೆ ಉಚಿತವಾಗಿ ಪರಿಹಾರ ನೀಡುವ ಅಂತರಾಷ್ಟ್ರೀಯ ವಲಸೆ ಮಾಹಿತಿ-ಕೇಂದ್ರ ಉಡುಪಿ ಜಿಲ್ಲೆಯಲ್ಲಿಯೇ ಇದೆ… ರಾಜ್ಯ ಸರ್ಕಾರವು […]