ಪ್ರೊ. ಭಗವಾನ್ ಮುಖಕ್ಕೆ ಕೋರ್ಟ್ ಆವರಣದಲ್ಲೇ ಮಸಿ ಬಳಿದ ವಕೀಲೆ
ಬೆಂಗಳೂರು: ಹಿಂದೂ ಧರ್ಮ ಮತ್ತು ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದ ಮೈ ಮೇಲೆ ಎಳೆದುಕೊಳ್ಳುತ್ತಿರುವ ಸಾಹಿತಿ ಕೆಎಸ್ ಭಗವಾನ್ ಮುಖಕ್ಕೆ ನ್ಯಾಯಾಲಯದ ಆವರಣದಲ್ಲೇ ಇಂದು ವಕೀಲೆಯೊಬ್ಬರು ಮಸಿ ಬಳಿದಿದ್ದಾರೆ. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್ ಇಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಭಗವಾನ್ ಗೆ ಜಾಮೀನು ಮಂಜೂರು […]