ಡಿ.16 ರಿಂದ18ರವರೆಗೆ ಕಾಪು ಕಡಲ ತೀರದಲ್ಲಿ ‘ಕಡಲ ಐಸಿರ’ ಬೀಚ್ ಫೆಸ್ಟ್

ಕಾಪು: ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್ ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು ಮತ್ತು ದಿ. ಆರ್.ಡಿ. ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣೆ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಡಿ.16,17 ಮತ್ತು 18 ರಂದು ಕಾಪು ಬೀಚ್ ನಲ್ಲಿ ‘ಕಡಲ ಐಸಿರ’ ಬೀಚ್ ಫೆಸ್ಟ್ -2022 ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಶಾಸಕ ಲಾಲಾಜಿ ಆರ್. ಮೆಂಡನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ನಿಮಿತ್ತ ಗ್ರಾಮೀಣ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ, […]

ರಾಷ್ಟ್ರೀಕೃತ ಬ್ಯಾಂಕ್ ಗಳ ಪೈಪೋಟಿಯ ನಡುವೆಯೂ ಸಹಕಾರಿ ರಂಗದ ಬೆಳವಣಿಗೆ ಅಗಾಧ: ಲಾಲಾಜಿ ಮೆಂಡನ್

  ಪಡುಬಿದ್ರಿ: ಜನತೆಯ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವು ಅಗಾಧವಾಗಿ ಬೆಳೆದಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳ ಪೈಪೋಟಿಯ ನಡುವೆಯೂ ಸಮಾಜಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡುತ್ತ ರೈತರ ಆಶಯಗಳನ್ನು ಪೂರೈಸುತ್ತಿರುವ ಪಡುಬಿದ್ರಿ ವ್ಯಾವಸಾಯಿಕ ಸಹಕಾರಿ ಸೊಸೈಟಿಯು ಇಂದು ಬೃಹತ್ತಾಗಿ ಬೆಳೆದಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು. ಅವರು ಶನಿವಾರ ಪಡುಬಿದ್ರಿ ವ್ಯಾವಸಾಯಿಕ ಸೊಸೈಟಿಯ ಪಡುಬಿದ್ರಿ ಸಿಟಿ ಶಾಖೆಯ ನವೀಕೃತ ಹವಾನಿಯಂತ್ರಿತ ಕಟ್ಟಡ, ಕೃಷಿ ಉಪಕರಣಗಳ ಮಳಿಗೆಯ ಉದ್ಘಾಟನೆ ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರಿನ […]

ಕೈಗಾರಿಕಾ ಕ್ಷೇತ್ರದಲ್ಲಿ ದೇಶ ಹಿಂದೆಂದೂ ಕಾಣದ ಪ್ರಗತಿಯನ್ನು ಸಾಧಿಸಿದೆ: ಲಾಲಾಜಿ ಆರ್ ಮೆಂಡನ್

ಉಡುಪಿ: ದೇಶದಲ್ಲಿ ಈ ಹಿಂದೆ ಶೇ. 70 ರಷ್ಟು ಯುದ್ಧ ಸಾಮಾಗ್ರಿಗಳ ಬಿಡಿ ಭಾಗಗಳನ್ನು ನಾವು ವಿದೇಶದಿಂದ ಆಮದು ಮಾಡಿಕೊಳ್ಳುತ್ತಿದ್ದೆವು. ಆದರೆ, ಇತ್ತೀಚಿನ ದಿನಗಳಲ್ಲಿ ಸೇನಾ ಸಾಮಾಗ್ರಿಗಳು ಹಾಗೂ ಇತರ ಕೈಗಾರಿಕಾ ಬಿಡಿ ಭಾಗಗಳನ್ನು ಭಾರತೀಯ ಕೈಗಾರಿಕಾ ಸಂಸ್ಥೆಗಳೇ ತಯಾರಿಸುತ್ತಿರುವುದು ಕೈಗಾರಿಕಾ ಕ್ಷೇತ್ರದಲ್ಲಿ ದೇಶವು ಪ್ರಗತಿಯತ್ತ ಸಾಗುತ್ತಿರುವುದನ್ನು ತಿಳಿಸುತ್ತಿದೆ ಎಂದು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು. ಅವರು ಸೋಮವಾರ ತಂತ್ರಜ್ಞಾನ ಕೇಂದ್ರಗಳಾಗಿ ಉನ್ನತೀಕರಿಸಿರುವ 150 ಐ.ಟಿ.ಐ ಗಳ ಲೋಕಾರ್ಪಣೆ ಯೋಜನೆಯನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ ನರೇಂದ್ರ […]