ಗಾನ ಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ್ (93) ಅವರು ಇಂದು ಮುಂಬೈನ ಬ್ರಿಚ್​ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ ಕೊರೊನಾ ಸೋಂಕು ತಗುಲಿ ಕಳೆದ ಒಂದು ತಿಂಗಳಿನಿಂದ ಮುಂಬೈನ ಬ್ರಿಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾದೊಂದಿಗೆ ನ್ಯೂಮೋನಿಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಗಂಭೀರವಾಗಿದೆ ಎಂದು ನಿನ್ನೆ ವೈದ್ಯರು ಮಾಹಿತಿ ನೀಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಲತಾ ಮಂಗೇಶ್ಕರ್  ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತದ ನೈಟಿಂಗೇಲ್ ಎಂದೇ ಕರೆಸಿಕೊಳ್ತಿದ್ದ […]