19ನೇ ವರ್ಷದ ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಜ. 8ರಂದು ನಡೆದ 19ನೇ ವರ್ಷದ ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂತಿದೆ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 06 ಜೊತೆ ಅಡ್ಡಹಲಗೆ: 08 ಜೊತೆ ಹಗ್ಗ ಹಿರಿಯ: 23 ಜೊತೆ ನೇಗಿಲು ಹಿರಿಯ: 41 ಜೊತೆ ಹಗ್ಗ ಕಿರಿಯ: 24 ಜೊತೆ ನೇಗಿಲು ಕಿರಿಯ: 162 ಜೊತೆ ಒಟ್ಟು ಕೋಣಗಳ ಸಂಖ್ಯೆ: 264 ಜೊತೆ ಕನೆಹಲಗೆ: ( ನೀರು ನೋಡಿ ಬಹುಮಾನ ) ಪ್ರಥಮ: ಬೇಲಾಡಿ ಬಾವ […]

ಮಿಯ್ಯಾರು: ಜ. 8 ಮತ್ತು 9 ರಂದು ರಾಜ್ಯಮಟ್ಟದ ಗ್ರಾಮೀಣ ಕಂಬಳ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ, ಮಿಯ್ಯಾರು ಕಂಬಳ ಸಮಿತಿ ಹಾಗೂ ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಸಹಯೋಗದೊಂದಿಗೆ ರಾಜ್ಯಮಟ್ಟದ ಗ್ರಾಮೀಣ ಕಂಬಳ ಕ್ರೀಡಾಕೂಟ ಮತ್ತು ಲವಕುಶ ಜೋಡುಕೆರೆ ಬಯಲು ಕಂಬಳವು ಜನವರಿ 8 ಮತ್ತು 9 ರಂದು ಮಿಯ್ಯಾರು ಲವಕುಶ ಜೋಡುಕೆರೆ ಬಯಲು ಕಂಬಳದಲ್ಲಿ ನಡೆಯಲಿದೆ. ಜ. 8 ರಂದು ಸಭಾ ವೇದಿಕೆ ಕಾರ್ಯಕ್ರಮವನ್ನು ರಾಜ್ಯದ ಪ್ರವಾಸೋದ್ಯಮ ಮತ್ತು ಪರಿಸರ ಜೀವಿಶಾಸ್ತ್ರ ಇಲಾಖೆ ಸಚಿವ […]