ಬಂಟ್ವಾಳ :ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ : ಎನ್ನೆಸ್ಸೆಸ್, ವಿದ್ಯಾರ್ಥಿ ಸಂಘ ಉದ್ಘಾಟನೆ
ಬಂಟ್ವಾಳ :ತಾಲೂಕು ಉಳಿ ಕಕ್ಯಪದವು ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಈ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನೆ ಜು.12 ರಂದು ನಡೆಯಿತು.ಕಿಟ್ಟೆಲ್ ಮೆಮೊರಿಯಲ್ ಪದವಿ ಪೂರ್ವ ಕಾಲೇಜು, ಗೋರಿಗುಡ್ಡೆ ಇಲ್ಲಿನ ಪ್ರಾಂಶುಪಾಲರಾದ ವಿಠಲ್ ಎ, ಅವರು ಕಾರ್ಯಕ್ರಮ ಉದ್ಘಾಟಿಸಿ, ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವವನ್ನು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ಪೂಂಜಾಲಕಟ್ಟೆ ಇಲ್ಲಿನ ಉಪನ್ಯಾಸಕರಾದ ಶೀನಾ ನಾಡೋಳಿ, ಭಾಗವಹಿಸಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ಬೆಳವಣಿಗೆಯ ಸಾಧ್ಯತೆಯನ್ನು ತಿಳಿಸಿದರು.ಸಂಸ್ಥೆಯ ಪ್ರಾಂಶುಪಾಲರಾದ […]