ನಾವೀನ್ಯತೆ ಮತ್ತು ಉದ್ಯಮಶೀಲತೆಯ ಗುರಿಗಳು- ನಾಯಕತ್ವ ಸರಣಿ

ಮಣಿಪಾಲ: 30 ಏಪ್ರಿಲ್ ಶನಿವಾರದಂದು ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸಸ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮತ್ತು ಬಯೋನೆಸ್ಟ್ ಮಣಿಪಾಲ,ಕರ್ನಾಟಕ ಸರಕಾರದ ಬಯೋಇನ್‌ಕ್ಯುಬೇಟರ್ ಜಂಟಿ ಆಶ್ರಯದಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತೆಯ ಗುರಿಗಳು ನಾಯಕತ್ವ ಸರಣಿಯನ್ನು ಆಯೋಜಿಸಲಾಗಿತ್ತು. ಎಂಟರ್ ಪ್ರೂನರ್ಶಿಪ್ ಡೆವೆಲಪ್ಮೆಂಟ್, ಬಿ.ಐ.ಆರ್.ಎ.ಸಿ, ಡಿಬಿಟಿ, ನವದೆಹಲಿ ಇದರ ಡಿಜಿಎಮ್ ಮತ್ತು ಮುಖ್ಯಸ್ಥ-ಡಾ. ಮನೀಶ್ ದಿವಾನ್ ಮುಖ್ಯ ಅತಿಥಿಯಾಗಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಜೈವಿಕ ತಂತ್ರಜ್ಞಾನ ಉದ್ಯಮ ಸಂಶೋಧನೆ ಸಹಾಯ ಮಂಡಳಿ, ಭಾರತ ಸರಕಾರದ […]