ಮೂರು ತಿಂಗಳೊಳಗೆ ಕ್ರಷರ್ ಹಾಗೂ ಕ್ವಾರಿಗಳಿಗಿರುವ ಕಾನೂನು ತೊಡಕುಗಳನ್ನು ಬಗೆಹರಿಸಲಾಗುವುದು: ರವೀಂದ್ರ ಶೆಟ್ಟಿ ಬಜಗೋಳಿ ಭರವಸೆ

ಕಾರ್ಕಳ: ಯಾವುದೇ ಕ್ರಷರ್ ಗಳು ಅಕ್ರಮವಾಗಿಲ್ಲ, ಸರಕಾರದ ಕಾನೂನು ನಿಯಾಮವಳಿಗಳಲ್ಲಿ ಲೋಪವಿದೆ. ಕ್ರಷರ್ ಗಣಿಗಾರಿಕೆಗಿರುವ ಕಾನೂನು ತೊಡಕುಗಳನ್ನು ನಿವಾರಿಸಿ ಉದ್ಯಮ ಸ್ನೇಹಿ ಯಾಗಿಸುವ ಕಾರ್ಯಕ್ಕೆ ನಾವು ಬದ್ಧ ಎಂದು ಕರ್ನಾಟಕ ರಾಜ್ಯ ಫೆಡರೇಶನ್‌ ಆಫ್‌ ಕ್ವಾರಿ ಮತ್ತು ಸ್ಟೋನ್‌ ಕ್ರಷರ್‌ ಓನರ್ಸ್‌ ಅಸೋಸಿಯೇಷನ್‌ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಹೇಳಿದರು. ಕಾರ್ಕಳ ಕಟೀಲ್ ಇಂಟರ್ ನ್ಯಾಶನಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಚ್ಚಾವಸ್ತುಗಳಾದ ಜಲ್ಲಿ ಮರಳು ಕಲ್ಲುಗಳನ್ನು ವಿವಿಧ ಕೈಗಾರಿಕೆ, ಕಟ್ಟಡಗಳಿಗೆ ಪೂರೈಸುವ, ಕ್ವಾರಿ ಉದ್ಯಮವು […]