ಖಾದಿ ಉತ್ಪನ್ನ ಬಳಸಿ ‘ಆತ್ಮನಿರ್ಭರ ಭಾರತ’ ಪರಿಕಲ್ಪನೆಯನ್ನು ಸಾಕಾರಗೊಳಿಸೋಣ; ಕುಯಿಲಾಡಿ

ಉಡುಪಿ: ಮಹಾತ್ಮ ಗಾಂಧಿ ಸ್ವದೇಶಿ ಚಿಂತನೆಗೆ ಒತ್ತು ನೀಡುವ ಮೂಲಕ ಖಾದಿ ನಮ್ಮ ಜೀವನದ ಹಾಸುಹೊಕ್ಕಾಗಬೇಕು ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ನಾಡಿಗೆ ನೀಡುವ ಜೊತೆಗೆ ಖಾದಿಗೆ ವಿಶೇಷ ಒತ್ತು ನೀಡುವ ಮೂಲಕ ಗಾಂಧಿ ತತ್ವದ ಈ ಎರಡೂ ಆಶಯಗಳನ್ನು ಈಡೇರಿಸುತ್ತಿದ್ದಾರೆ. ಗಾಂಧಿ ಚಿಂತನೆಯ ಖಾದಿ ಉತ್ಪನ್ನಗಳನ್ನು ಬಳಸುವ ಮೂಲಕ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಭರ ಭಾರತ ಸಾಕಾರಗೊಳಿಸೋಣ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ […]