ಧೋನಿ ಎಂಟರ್‌ಟೈನ್‌ಮೆಂಟ್‌ನ ಮೊದಲ ತಮಿಳು ಚಿತ್ರ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್ ಬಿಡುಗಡೆ
ತಮ್ಮ ಮೊದಲ ತಮಿಳು ಚಲನಚಿತ್ರವನ್ನು ಬಿಡುಗಡೆ ಮಾಡುವ ಘೋಷಣೆ ಮಾಡಿದ ಮೂರು ತಿಂಗಳ ನಂತರ, ಧೋನಿ ಎಂಟರ್‌ಟೈನ್‌ಮೆಂಟ್ ಚಿತ್ರದ ಟೈಟಲ್ ಮತ್ತು ತಾರಾಗಣದ ವಿವರವನ್ನು ಬಹಿರಂಗಪಡಿಸಿದೆ. ಜನವರಿ 27 ರಂದು (ಶುಕ್ರವಾರ), ಭಾರತದ ಮಾಜಿ ನಾಯಕ ಎಂಎಸ್ ಧೋನಿ ಒಡೆತನದ ಎಂಟರ್‌ಟೈನ್‌ಮೆಂಟ್ ಕಂಪನಿಯು ಚಿತ್ರದ ಶೀರ್ಷಿಕೆ ‘ಎಲ್‌ಜಿಎಂ – ಲೆಟ್ಸ್ ಗೆಟ್ ಮ್ಯಾರೀಡ್’ ಅನ್ನು ಅನಾವರಣಗೊಳಿಸಿತು. ಚಿತ್ರದ ನಿರ್ಮಾಪಕಿ ಸಾಕ್ಷಿ ಧೋನಿ ಟೈಟಲ್ ಅನ್ನು ಅನಾವರಣಗೊಳಿಸಿದರು. ಚಿತ್ರದಲ್ಲಿ ಹರೀಶ್ ಕಲ್ಯಾಣ್ ಮತ್ತು ಇವಾನಾ ಮುಖ್ಯ ಪಾತ್ರದಲ್ಲಿ ನಟಿಸಲಿದ್ದು, […]