ಲೈಬ್ರರಿ ಸಹಾಯಕರ ಹುದ್ದೆಗೆ ಬೆಂಗಳೂರಿನ ಟಾಟಾ ಸಂಸ್ಥೆಯಲ್ಲಿ ಅರ್ಜಿ ಆಹ್ವಾನ; 55 ಸಾವಿರ ರೂವರೆಗೆ ವೇತನ

ಲೈಬ್ರರಿ ಟ್ರೈನಿ, ಕ್ಲರ್ಕ್​ ಟ್ರೈನಿ ಸೇರಿದಂತೆ ಒಟ್ಟು ನಾಲ್ಕು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಲೈಬ್ರರಿ ಸೈನ್ಸ್​ನಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದೆ. ಬೆಂಗಳೂರಿನಲ್ಲಿರುವ ಟಾಟಾ ಇನ್ಸುಟಿಟ್ಯೂಟ್​ ಆಫ್​ ಫಂಡಮೆಂಟಲ್​ ರಿಸರ್ಚ್​ (ಟಿಐಎಫ್​ಆರ್​)ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಲೈಬ್ರರಿ ಸೈನ್ಸ್​ನಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು […]