ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಬ್ರಹ್ಮಗಿರಿ ಲಯನ್ಸ್ ಕ್ಲಬ್‌ನ  ಲಯನ್ಸ್ ಭವನದಲ್ಲಿ  ಸೆ.18 ರಂದು ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಂಕರಪುರ ಸಂತ ಜಾನ್ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮೋಹನ್ ದಾಸ್ ಆರ್ ಶೆಟ್ಟಿ , ಉಡುಪಿ ಆರ್ ಟಿ ಓ ಅಧಿಕಾರಿ ರವಿಶಂಕರ್ ಪಿ, ಉಡುಪಿ ನಗರ ಪಿ ಎಸ್ ಪ್ರಮೋದ್ ಕುಮಾರ್ ಪಿ, ಉಡುಪಿ ಟ್ರಾಫಿಕ್ ಪೊಲೀಸ್ ಎಸ್ ಐ ಅಬ್ದುಲ್ ಖಾದರ್ , […]