ಲಾಕ್ ಡೌನ್ ಘೋಷಣೆ ಹಿನ್ನಲೆ: ಕನ್ನಡದ ಬಿಗ್ ಬಾಸ್ ಸೀಸನ್ 8 ರಿಯಾಲಿಟಿ ಶೋ ರದ್ದು
ಬೆಂಗಳೂರು: ಕೊರೊನಾ ಹೆಚ್ಚಳ ಹಾಗೂ ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ಕನ್ನಡದ ಕಲರ್ಸ್ ಚಾನೆಲ್ ನಲ್ಲಿ ಪ್ರಸಾರವಾಗುತ್ತಿದ್ದ ಬಿಗ್ ಬಾಸ್ ಸೀಸನ್ 8 ನಾಳೆ (ಮೇ 9)ಯಿಂದ ಮುಕ್ತಾಯಗೊಳ್ಳಲಿದೆ ಎಂದು ಕಲರ್ಸ್ ಚಾನೆಲ್ ನ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ತಿಳಿಸಿದ್ದಾರೆ. ಈ ಬಗ್ಗೆ ಸ್ವತಃ ಗುಂಡ್ಕಲ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಸ್ಪರ್ಧಿಗಳನ್ನು ಹೊರಗೆ ಕರೆತಂದು ಶೋ ರದ್ದು ಪಡಿಸಿರುವ ಮಾಹಿತಿ ನೀಡಲಾಗುವುದು. ಹಾಗೆ ಅವರನ್ನು ಸಕಲ ಭದ್ರತೆಯೊಂದಿಗೆ ಮನೆಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ […]