ಜೂನ್ 14ರಿಂದ ಲಾಕ್ ಡೌನ್ ಸಡಿಲಿಕೆ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೊರೊನಾ ಇಳಿಕೆಯಾಗಿರುವ ರಾಜ್ಯದ 19 ಜಿಲ್ಲೆಗಳಲ್ಲಿ ಸೋಮವಾರ (ಜೂನ್ 14) ದಿಂದ ಲಾಕ್​ಡೌನ್ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದೀಗ ಅನ್ ಲಾಕ್, ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಮಾರ್ಗಸೂಚಿ ಪ್ರಕಟಿಸಿದೆ. ಯಾವುದಕ್ಕೆ ಅನುಮತಿ..? ದಿನಸಿ ಖರೀದಿ ಅವಧಿ ಮಧ್ಯಾಹ್ನ 2ರವರೆಗೆ ವಿಸ್ತರಣೆ. ಬೀದಿ ಬದಿ ವ್ಯಾಪಾರಕ್ಕೆ ಮಧ್ಯಾಹ್ನ 2ರವರೆಗೆ ಅವಕಾಶ. ವೈನ್ ಶಾಪ್, ಬಾರ್‌ಗಳಲ್ಲಿ ಮಧ್ಯಾಹ್ನ 2 ಗಂಟೆವರೆಗೆ ಮದ್ಯ ಪಾರ್ಸೆಲ್‌ಗೆ ಮಾತ್ರ ಅವಕಾಶ. ಕಟ್ಟಡ ಕಾಮಗಾರಿ, ಸಾಮಗ್ರಿಗಳಿಗೆ ಸಂಪೂರ್ಣ […]