ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಉಡುಪಿ ಜಿಲ್ಲೆಯಲ್ಲಿ ಲೋಕ ಅದಾಲತ್

 ಉಡುಪಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ, ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 13 ರಂದು ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಆಯೋಜಿಸಲಾಗಿದೆ.      ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ.      ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ […]