ಅಜೆಕಾರು ನಾಡಕಚೇರಿಗೆ ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುವಾಗಲೇ ಲೋಕಾ ಪೊಲೀಸ್ ಬಲೆಗೆ!

ಕಾರ್ಕಳ: ಸರ್ಕಾರಿ ಕೆಲಸಕ್ಕಾಗಿ ನೌಕರನೊಬ್ಬ ವ್ಯಕ್ತಿಯೊಬ್ಬರ ಬಳಿ ಲಂಚ ಬೇಡಿಕೆಯಿಟ್ಟ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಜೆಕಾರು ನಾಡಕಚೇರಿಯ ಪ್ರಥಮ ದರ್ಜೆ ಸಹಾಯಕ ನಿಜಾಮುದ್ದೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಿರ್ಗಾನ ಗ್ರಾಮದ ವ್ಯಕ್ತಿಯೊಬ್ಬರು‌ ಸಂತತಿ ನಕ್ಷೆಗಾಗಿ ಅರ್ಜಿ ಸಲ್ಲಿಸಿದ್ದರು, ಈ ಅರ್ಜಿ ವಿಲೇವಾರಿಗೆ ನಿಜಾಮುದ್ಧಿನ್ ಅವರು 5 ಸಾವಿರ ರೂಪಾಯಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಅವರ ಬೇಡಿಕೆಯಂತೆ 4 ಸಾವಿರ ರೂಪಾಯಿ ಎರಡು ದಿನಗಳ ಹಿಂದಷ್ಟೇ ನೀಡಿದ್ದರು ಎನ್ನಲಾಗಿದ್ದು ಈ ವಿಚಾರವನ್ನು […]