ಲೋಕ ಅದಾಲತ್ ಮೂಲಕ ಉಚಿತ ನ್ಯಾಯ: ಕಾವೇರಿ

ಉಡುಪಿ: ನ್ಯಾಯದಿಂದ ವಂಚಿತರಾದ, ಆರ್ಥಿಕವಾಗಿ ಹಿಂದುಳಿದವರಿಗೆ ಲೋಕ ಅದಾಲತ್ ಮೂಲಕ ಉಚಿತವಾಗಿ ನ್ಯಾಯ ಒದಗಿಸಿಕೊಡುವ ವ್ಯವಸ್ಥೆ ಇದ್ದು, ಈ ಬಗ್ಗೆ ಅರಿವು ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ತಿಳಿಸಿದ್ದಾರೆ. ಅವರು ಬುಧವಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ವಕೀಲರ ಸಂಘ (ರಿ) ಉಡುಪಿ ಮತ್ತು ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂಬಲಪಾಡಿಯ ಶ್ಯಾಮಿಲಿ ಇನ್‍ನ ಬ್ಯಾಂಕ್ […]