ಲೋಕಸಭಾ ಚುನಾವಣೆ- 144 ಸೆಕ್ಷನ್ ಜಾರಿ: ಹೆಪ್ಸಿಬಾ ರಾಣಿ
ಉಡುಪಿ: ಲೋಕಸಭಾ ಚುನಾವಣೆ 2019 ಕ್ಕೆ ಸಂಬಂದಿಸಿದಂತೆ, ಏಪ್ರಿಲ್ 18 ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನ ನಡೆಯಲಿದ್ದು, ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ, ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನಮ್ನು ನಡೆಸುವ ನಿಟ್ಟಿನಲ್ಲಿ, ಕುಂದಾಪುರ, ಉಡುಪಿ, ಕಾಪು, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ , ಏಪ್ರಿಲ್ 16 ರಂದು ಸಂಜೆ 6 ಗಂಟೆಯಿಂದ ಏಪ್ರಿಲ್ 19 ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ರಂತೆ ನಿಷೇದಾಜ್ಞೆ ವಿಧಿಸಿ , ಜಿಲ್ಲಾ ಚುನಾವಣಾಧಿಕಾರಿ ಹಾಗೂ […]