ಗುಜರಾತ್​ TO ಮೇಘಾಲಯ ಪಾದಯಾತ್ರೆ: ಅಕ್ಟೋಬರ್​ನಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ 2.0

ಲಖನೌ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು 2ನೇ ಹಂತದ ಭಾರತ್ ಜೋಡೋ ಯಾತ್ರೆಯನ್ನು ಅಕ್ಟೋಬರ್​ನಲ್ಲಿ ಆರಂಭಿಸುವ ಸಾಧ್ಯತೆ ಇದೆ. ಉತ್ತರಪ್ರದೇಶದಲ್ಲಿ 2 ವಾರ ಯಾತ್ರೆ: ಉತ್ತರ ಪ್ರದೇಶದಲ್ಲಿ ಕನಿಷ್ಠ 15 ರಿಂದ 20 ದಿನಗಳ ಕಾಲ ರಾಹುಲ್ ಗಾಂಧಿ ಅವರ 2ನೇ ಹಂತದ ಭಾರತ್ ಜೋಡೋ ಯಾತ್ರೆಯು ಸಾಗಲಿದ್ದು, ರಾಜ್ಯ ಕಾಂಗ್ರೆಸ್ ಸಮಿತಿ ಸದಸ್ಯರು ಇದರ ಸಿದ್ಧತೆ ನಡೆಸಿದ್ದಾರೆ. ರಾಜ್ಯದ 30 ರಿಂದ 35 ಲೋಕಸಭಾ ಕ್ಷೇತ್ರಗಳಲ್ಲಿ ಯಾತ್ರೆಯು ಹಾದುಹೋಗಲಿದೆ. ಇದರ ಬಳಿಕ ಈ ಎಲ್ಲ […]