ಇನ್ನು ಎಂಟು ದಿನ ಬಾಕಿ: ಚಂದ್ರಯಾನ-3 ಕ್ಕೊಂದು ಬಾಹ್ಯಾಕಾಶದ ಪ್ರತಿಸ್ಪರ್ಧಿ ರಶ್ಯಾದ ಲೂನಾ-25!!
ಅನಿರೀಕ್ಷಿತ ಬಾಹ್ಯಾಕಾಶ ಓಟದಲ್ಲಿ, ಭಾರತ ಮತ್ತು ರಷ್ಯಾ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ವಿಶ್ವದ ಪ್ರಥಮ ರಾಷ್ಟ್ರವಾಗಲು ಪೈಪೋಟಿ ನಡೆಸುತ್ತಿವೆ. ರಷ್ಯಾ ಕಳೆದ ವಾರ ಲೂನಾ-25 ಮೂನ್ ಮಿಷನ್ ಅನ್ನು ಪ್ರಾರಂಭಿಸಿದ್ದು, ಇದು ಚಂದ್ರನನ್ನು ಭಾರತದ ಚಂದ್ರಯಾನ -3 ಕ್ಕೂ ಮುಂಚೆ ತಲುಪಬಹುದು ಎಂದು ಅಂದಾಜಿಸಲಾಗಿದೆ. ಚಂದ್ರಯಾನ-3 ರ ನಂತರ ಲೂನಾ-25 ಅನ್ನು ಉಡಾವಣೆ ಮಾಡಲಾಗಿದ್ದರೂ, ಅದು ಎರಡು ದಿನಗಳ ಮುನ್ನವೇ ಚಂದ್ರನ ಮೇಲೆ ಇಳಿಯಬಹುದು ಎನ್ನಲಾಗಿದೆ. ಲೂನಾ -25 ರ ನಿಗದಿತ ಲ್ಯಾಂಡಿಂಗ್ ಆಗಸ್ಟ್ […]