ಮಂಗಳೂರು ವಿಮಾನ ನಿಲ್ದಾಣದಲ್ಲಿ ಎಂ.ಎಸ್ ಧೋನಿ: ಕಾಸರಗೋಡಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ
ಮಂಗಳೂರು: ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಯಶಸ್ವಿ ನಾಯಕ, ಕ್ಯಾಪ್ಟಲ್ ಕೂಲ್ ಎಂ.ಎಸ್ ಧೋನಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಕರ್ನಾಟಕದ ಗಡಿ ಜಿಲ್ಲೆಯಾದ ಕಾಸರಗೋಡಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದಕ್ಕೆ ತೆರಳುವ ಸಂದರ್ಭ ಮುಂಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಆ ಬಳಿಕ ಶಾಸಕ ಖಾದರ್ ಅವರ ಸಹೋದರ ಯು.ಟಿ ಇಫ್ತಿಕಾರ್ ಅವರ ಕಾರಿನಲ್ಲಿ ಕಾಸರಗೋಡಿನ ಬೇಕಲ್ ಗೆ ತೆರಳಿದ್ದಾರೆ. ಕಾಸರಗೋಡಿನಲ್ಲಿ ನಡೆಯಲಿರುವ ತಮ್ಮ ಸ್ನೇಹಿತ ಡಾ. ಶಾಜಿರ್ ಗಫಾರ್ ಅವರ ತಂದೆ ಪ್ರೊ.ಅಬ್ದುಲ್ ಗಫಾರ್ ಅವರ […]
ಟೆನಿಸ್ ಚಾಂಪಿಯನ್‌ಶಿಪ್ ಪುರುಷರ ಡಬಲ್ಸ್ ಸ್ಪರ್ಧೆ ಗೆದ್ದ ಧೋನಿ: ಮಾಹಿ ಇಲ್ಲಿಯೂ ಕಪ್ ಗೆಲ್ಲುತ್ತಿದ್ದಾರೆ ಎನ್ನುತ್ತಿದ್ದಾರೆ ಅಭಿಮಾನಿಗಳು
ರಾಂಚಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು. ಅವರ ನಾಯಕತ್ವದ ಸಮಯದಲ್ಲಿ ಭಾರತವು ಎಲ್ಲಾ ಐಸಿಸಿ ಪಂದ್ಯಾವಳಿಗಳನ್ನು ಗೆದ್ದಿದೆ. ಕ್ರಿಕೆಟ್ ಜೊತೆಗೆ ಅವರ ಫುಟ್ಬಾಲ್ ಪ್ರತಿಭೆಯನ್ನು ಅಭಿಮಾನಿಗಳು ನೋಡಿದ್ದಾರೆ. ನವೆಂಬರ್ 14 ರಂದು, ಸ್ಥಳೀಯ ಟೆನಿಸ್ ಪಂದ್ಯಾವಳಿಯನ್ನು ಗೆಲ್ಲುವ ಮೂಲಕ ಧೋನಿ ಮತ್ತೊಂದು ಗರಿಯನ್ನು ತಮ್ಮ ಮುಡಿಗೆ ಏರಿಸಿಕೊಂಡಿದ್ದಾರೆ. ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆ (ಜೆಎಸ್‌ಸಿಎ)ಯು ಟೆನಿಸ್ ಚಾಂಪಿಯನ್‌ಶಿಪ್ ಅನ್ನು ಆಯೋಜಿಸಿದ್ದು, ಪುರುಷರ ಡಬಲ್ಸ್ […]
ಮರದ ಕೆಳಗೆ ಕುಳಿತಿರುವ ಹಳ್ಳಿ ವೈದ್ಯನಿಂದ ಕ್ಯಾಪ್ಟನ್ ಕೂಲ್ ಮೊಣಕಾಲು ನೋವಿಗೆ ಚಿಕಿತ್ಸೆ!! ಧೋನಿ ಸರಳತೆಗೆ ಮತ್ತೊಂದು ನಿದರ್ಶನ
ರಾಂಚಿ: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ ರಾಂಚಿಯಲ್ಲಿರುವ ತಮ್ಮ ಮನೆಯಲ್ಲಿ ಬಿಡುವಿನ ಸಮಯವನ್ನು ಆನಂದಿಸುತ್ತಿದ್ದಾರೆ. ರಾಂಚಿಯಲ್ಲಿ ಭಾರತದ ಮಾಜಿ ಕ್ರಿಕೆಟ್ ನಾಯಕ ತಮ್ಮ ಸ್ನೇಹಿತರು ಮತ್ತು ಕುಟುಂಬದವರನ್ನು ಭೇಟಿ ಮಾಡುತ್ತಿದ್ದಾರೆ. ರಾಂಚಿಯ ಕೆಲವು ಯುವ ಕ್ರಿಕೆಟಿಗರನ್ನು ಭೇಟಿ ಮಾಡಲು ಅವರು ಜೆಎಸ್‌ಸಿಎ ಕ್ರೀಡಾಂಗಣಕ್ಕೂ ಹೋಗಿದ್ದಾರೆ. ಇದೇ ವೇಳೆ ತಮ್ಮ ಮೊಣಕಾಲು ನೋವಿಗೆ ಚಿಕಿತ್ಸೆಯನ್ನೂ ಪಡೆಯುತ್ತಿದ್ದಾರೆ. ಆದರೆ ದೊಡ್ಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲ, ಬದಲಿಗೆ ಮರದ ಕೆಳಗೆ ಕುಳಿತು ರೋಗಿಗಳನ್ನು ನೋಡುವ ವೈದ್ಯ ಬಂಧನ್ ಸಿಂಗ್ […]