ಶೀಘ್ರದಲ್ಲಿಯೇ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಶಿವಮೊಗ್ಗ: ಜೆಡಿಎಸ್ ನಾಯಕ ಮಧು ಬಂಗಾರಪ್ಪ ಅವರು ನಾನು ಶೀಘ್ರದಲ್ಲಿಯೇ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾನೆ ಎನ್ನುವ ಮೂಲಕ ತಮ್ಮ ವಿರುದ್ಧ ಎದ್ದಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. 2018ರ ಲೋಕಸಭಾ ಚುನಾವಣೆಯ ಉಪಚುನಾವಣೆ ನಡೆದಾಗಿನಿಂದಲೂ ಮಧು ಬಂಗಾರಪ್ಪ ಅವರು ಕಾಂಗ್ರೆಸ್’ಗೆ ಸೇರ್ಪಡೆಗೊಳ್ಳಲಿದ್ದಾರೆಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬಂದಿದ್ದವು. ಅಲ್ಲದೆ, ಲೋಕಸಭೆ ಉಪಚುನಾವಣೆ ಹಾಗೂ 2019 ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಾದ ಕಾಗೋಡು ತಿಮ್ಮಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು […]