ನವೆಂಬರ್ ನಿಂದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು: ಮಧು ಬಂಗಾರಪ್ಪ
ಮೈಸೂರು: ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ನೀರಿನ ಸಂಪರ್ಕವನ್ನು ನವೆಂಬರ್ನಿಂದ ಪೂರೈಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ. ಅವರು ಮಂಗಳವಾರ ಮೈಸೂರಿನಲ್ಲಿ ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಾಲೆಗಳಲ್ಲಿ ಮುಕ್ತವಾಗಿ ಎಲ್ಲಾ ವ್ಯವಸ್ಥೆ ಬಳಸಿಕೊಳ್ಳಬಹುದು. ಹಲವು ಶಾಲೆಗಳಿಗೆ ವಿದ್ಯುತ್ ಬಿಲ್ ಕಟ್ಟಲು ಸಾಧ್ಯವಾಗುತ್ತಿಲ್ಲ, ಉಚಿತವಾಗಿ ವಿದ್ಯುತ್ ಹಾಗೂ ನೀರು ನೀಡಿದರೆ ಎಲ್ಲಾ ಸರ್ಕಾರಿ ಶಾಲೆಗಳಿಗೆ […]
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಕಾನೂನು ತಕ್ಷಣ ಬದಲಾಯಿಸಲು ಸಾಧ್ಯವಿಲ್ಲ: ಮಧು ಬಂಗಾರಪ್ಪ
ಬೆಂಗಳೂರು: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ಸಿಂಧುತ್ವಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟದ ನಡುವೆ, ಹೊಸದಾಗಿ ನೇಮಕಗೊಂಡ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತರಗತಿಗಳಲ್ಲಿ ಹಿಜಾಬ್ ಅನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ಕಾಂಗ್ರೆಸ್ ಸರ್ಕಾರವು ತಕ್ಷಣವೇ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ತನ್ನ ಚುನಾವಣಾ ಪ್ರಚಾರದ ಭಾಗವಾಗಿ ಹಿಜಾಬ್ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿತ್ತು. ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ ಬಂಗಾರಪ್ಪ, “ಹಿಜಾಬ್‌ನಲ್ಲಿನ […]