ಮದ್ರಾಸ್ ಹೈಕೋರ್ಟ್ ನಿಂದ ಮಹತ್ವದ ತೀರ್ಪು: ಪತಿ ದುಡಿದು ಗಳಿಸಿದ ಆಸ್ತಿಯಲ್ಲಿ ಪತ್ನಿಗೆ ಸಮಾನ ಪಾಲಿದೆ
ಚೆನ್ನೈ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನ್ಯಾಯಮೂರ್ತಿ ಕೃಷ್ಣನ್ ರಾಮಸಾಮಿ ಅವರಿದ್ದ ಪೀಠ ಈ ತೀರ್ಪು ನೀಡಿದೆ ಪತಿ ತನ್ನ ದುಡಿಮೆಯ ಹಣದಲ್ಲಿ ಖರೀದಿಸಿದ ಆಸ್ತಿಯಲ್ಲಿ ಪತ್ನಿಗೂ ಸಮಾನ ಪಾಲು ಇದೆ ಎಂದು ನೀಡಿದೆ.ಪತಿ ಗಳಿಸಿದ ಆಸ್ತಿಯಲ್ಲಿ ಪತ್ನಿಯ ಪಾಲು ಮತ್ತು ನ್ಯಾಯಾಧೀಶರ ಭೇಟಿಯ ವೇಳೆ ನೀಡುವ ಉಡುಗೊರೆಗಳ ಬಗ್ಗೆ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪತ್ನಿ ಗೃಹಿಣಿಯಾಗಿ ಕೌಟುಂಬಿಕ ಜವಾಬ್ದಾರಿಯನ್ನು ನಿಭಾಯಿಸುವುದರಿಂದ ಪತಿಯಾದವ ಮನೆಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಒಳಗಾಗುವುದಿಲ್ಲ. ಯಾವುದೇ ಆತಂಕವಿಲ್ಲದೆ ಮುಕ್ತವಾಗಿ, […]