ಮಂಜೇಶ್ವರ ವಿಧಾನಸಭಾ ಉಪಚುನಾವಣೆ ಪ್ರಮೋದ್ ಮಧ್ವರಾಜ್ ಗೆ ಕಾಂಗ್ರೆಸ್ ನಿಂದ ಬುಲಾವ್

ಉಡುಪಿ: ಮಂಜೇಶ್ವರ ವಿಧಾನಸಭಾ ಉಪಚುನಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಗೆ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಕೆಪಿಸಿಸಿ, ಎಐಸಿಸಿಯಿಂದ ಕರೆ ಬಂದಿದೆ. ದಿನೇಶ್ ಗುಂಡೂರಾವ್, ವಿಷ್ಣುನಾದನ್ ಅವರಿಂದ ಉಪ್ಪಳದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೂ ಆಹ್ವಾನ ಬಂದಿದೆ ಎಂದು ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ ನೀಡಿದ್ದಾರೆ. ಸಂಸತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದರು. ನಾನು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ ಶಾಲಿನಲ್ಲೂ ಕೈ ಚಿಹ್ನೆ ಬಿಟ್ಟಿರಲಿಲ್ಲ. ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡಲೇ ಇಲ್ಲ. […]