ಜ. 9ಕ್ಕೆ ಮಹಾಲಕ್ಷೀ ಕೋ ಆಪರೇಟಿವ್ ಬ್ಯಾಂಕ್ ನವೀಕೃತ ಉಚ್ಚಿಲ ಶಾಖೆ ಹಾಗೂ ನೂತನ ಎಟಿಎಂ ಉದ್ಘಾಟನೆ

ಉಡುಪಿ: ಕಳೆದ 43 ವರ್ಷಗಳಿಂದ ಸಹಕಾರಿ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಜನಸ್ನೇಹಿ ಸಹಕಾರಿ ಸಂಸ್ಥೆಯಾಗಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯವಹಾರ ನಡೆಸುತ್ತಾ ಕರಾವಳಿ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಮಹಾಲಕ್ಷೀ ಕೋ ಆಪರೇಟಿವ್ ಬ್ಯಾಂಕಿನ ನವೀಕೃತ ಉಚ್ಚಿಲ ಶಾಖೆ ಹಾಗೂ ನೂತನ ಎಟಿಎಂ ಉದ್ಘಾಟನಾ ಸಮಾರಂಭ ಜನವರಿ 9 ರಂದು ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ ನಡೆಯಲಿದೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಇದರ ಪ್ರವರ್ತಕ ಡಾ. ಜಿ. […]