ಮಹಾಲಕ್ಷ್ಮೀ ಕೋ–ಆಪರೇಟಿವ್‌ ಬ್ಯಾಂಕ್‌:  ಸ್ವಸಹಾಯ ಸಂಘಗಳಿಗೆ 2.5 ಕೋಟಿ ಮೊತ್ತದ ಶೂನ್ಯ ಬಡ್ಡಿದರ ಸಾಲ ವಿತರಣೆ 

ಉಡುಪಿ: ಮಹಿಳಾ ಮೀನುಗಾರರ ಸ್ವ ಸಹಾಯ ಸಂಘಗಳಿಗೆ ಮಹಾಲಕ್ಷ್ಮೀ ಕೋ–ಆಪರೇಟಿವ್‌ ಬ್ಯಾಂಕ್‌ ಮೂಲಕ ಮಂಜೂರುಗೊಂಡ ಶೂನ್ಯ ಬಡ್ಡಿದರದ ಸಾಲ ಯೋಜನೆಯ 2.5 ಕೋಟಿ ಮೊತ್ತದ ಚೆಕ್‌ಗಳನ್ನು ಬ್ಯಾಂಕ್‌ನ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಈಚೆಗೆ ವಿತರಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹಿಳಾ ಮೀನುಗಾರರ ಶೂನ್ಯ ಬಡ್ಡಿದರ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಮಹಾಲಕ್ಷ್ಮೀ ಬ್ಯಾಂಕ್‌ ವಿಶೇಷ ಮುತುವರ್ಜಿಯಿಂದ ಕಾರ್ಯನಿರ್ವಹಿಸುತ್ತಿದ್ದು, ಅರ್ಹ ಮಹಿಳಾ ಮೀನುಗಾರರಿಗೆ ಈ ಸಾಲ ಸೌಲಭ್ಯವನ್ನು ತಲುಪಿಸಲು ಕೆಲಸ ಮಾಡುತ್ತಿದೆ. ಇದನ್ನು ಫಲಾನುಭವಿಗಳು […]