ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಉಡುಪಿ: ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಬ್ಯಾಂಕ್ನ ಸದಸ್ಯರ ಮಕ್ಕಳಿಗಾಗಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.2018–19ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 90, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85, ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ. 75 ಹಾಗೂ ಅದಕ್ಕಿಂತಲೂಮೇಲ್ಪಟ್ಟು ಅಂಕಗಳಿಸಿದ ಪ್ರತಿಭಾವಂತ ಸದಸ್ಯರ ಮಕ್ಕಳು ಪುರಸ್ಕಾರಕ್ಕೆ ಅರ್ಜಿಸಲ್ಲಿಸಬಹುದು. ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆಗಳಲ್ಲಿ ಲಭ್ಯವಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ. ಸದಸ್ಯರು ಇದರಸದುಪಯೋಗ […]