ಮಾ.19 ರಂದು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗ್ರಾಹಕರ ಸಮಾವೇಶ; ಯಶ್‌ಪಾಲ್ ಸುವರ್ಣ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ ಬ್ಯಾಂಕ್ ಲಿ. ಉಡುಪಿ ಇದರ ಗಾಹಕರ ಸಮಾವೇಶ ಮಾರ್ಚ್ 19 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ಕಿದಿಯೂರು ಹೋಟೆಲ್‌ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ. ಗ್ರಾಹಕರ ಸಮಾವೇಶವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ಉದ್ಘಾಟಿಸಲಿದ್ದು, ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್, ದಕ್ಷಿಣ […]