10 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ದಾರವಾಗಲಿದೆ ಇತಿಹಾಸ ಪ್ರಸಿದ್ಧ ಪೆರ್ಣಂಕಿಲ ದೇವಸ್ಥಾನ: ಹರಿದಾಸ್ ಭಟ್

ಉಡುಪಿ: ತಾಲೂಕಿನ‌ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿರುವ ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪೆರ್ಣಂಕಿಲದ ಶ್ರೀ ಮಹಾಲಿಂಗೇಶ್ವರ – ಶ್ರೀ ಮಹಾಗಣಪತಿ ದೇವಸ್ಥಾನ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣವಾಗಿ ಜೀರ್ಣೋದ್ಧಾರಗೊಳ್ಳಲಿದ್ದು, ಫೆ. 23ರಂದು ದೇವರ ಬಿಂಬದ ಸಂಕೋಚನದಿಂದ ಜೀರ್ಣೋದ್ಧಾರ ಕಾಮಗಾರಿ ಶುರುವಾಗಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರಿದಾಸ ಭಟ್ ಮುಂಬೈ ಹೇಳಿದರು. ಪೆರ್ಣಂಕಿಲದ ಶ್ರೀ ಮಹಾಲಿಂಗೇಶ್ವರ- ಮಹಾಗಣಪತಿ ದೇವಸ್ಥಾನದಲ್ಲಿ ಆವರಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ದೇಗುಲವು ಸುಮಾರು ಒಂದು ಸಾವಿರ ವರ್ಷಗಳ ಹಿಂದೆ […]