ಮಹಾರಾಷ್ಟ್ರ ಪ್ರವಾಸ ಕೈಗೊಂಡ ತೆಲಂಗಾಣ ಸಿಎಂ ಕೆಸಿಆರ್
ಹೈದರಾಬಾದ್: ರಸ್ತೆ ಮಾರ್ಗವಾಗಿ ತೆರಳಿದ ಅವರ ಬೆಂಗಾವಲು ಪಡೆ 6 ಕಿ.ಮೀ.ಗೂ ಅಧಿಕವಾಗಿತ್ತು. ಸಚಿವರು, ಸಂಸದರು, ಶಾಸಕರು, ಎಂಎಲ್ಸಿಗಳು ಸೇರಿದಂತೆ ಪಕ್ಷದ ಮುಖಂಡರ ಜತೆಗೂಡಿ ಅವರು ಸೊಲ್ಲಾಪುರಕ್ಕೆ ಭೇಟಿ ನೀಡುತ್ತಿದ್ದಾರೆ.ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ರಾವ್ ಅವರು ತಮ್ಮ ಪಕ್ಷ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯನ್ನು ವಿಸ್ತರಿಸುವ ಭಾಗವಾಗಿ ಇಂದು 600 ವಾಹನಗಳ ಬೃಹತ್ ಬೆಂಗಾವಲು ಪಡೆಯೊಂದಿಗೆ ಮಹಾರಾಷ್ಟ್ರಕ್ಕೆ ತೆರಳಿದರು. ರಾಷ್ಟ್ರೀಯ ಪಕ್ಷ ಘೋಷಿಸಿರುವ ತೆಲಂಗಾಣ ಸಿಎಂ ಕೆಸಿಆರ್ ಅವರು ಪಕ್ಷದ ಬಲವರ್ಧನೆಗಾಗಿ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದಾರೆ. 600 ವಾಹನಗಳ […]