ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ: ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ ಸಾಲ ಸೌಲಭ್ಯ

ಉಡುಪಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಜನಾಂಗ ಮತ್ತು ಅರಣ್ಯ ಆಧಾರಿತ ಆದಿವಾಸಿ, ಅಲೆಮಾರಿ, ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ವೆಬ್‌ಸೈಟ್ https://suvidha.karnataka.gov.in ರಲ್ಲಿ ಆನ್‌ಲೈನ್ ಮೂಲಕ ಅರ್ಜಿ […]