ಮಹಾತ್ಮ ಗಾಂಧೀಜಿಯ ಕರಾವಳಿ ಭೇಟಿಗೆ ನೂರು ವರ್ಷ
ಉಡುಪಿ: ಮಹಾತ್ಮ ಗಾಂಧೀಜಿ ಅವರು ಅಸಹಕಾರ ಚಳವಳಿಯ ಸಂದರ್ಭದಲ್ಲಿ ಮಾರ್ಗದರ್ಶನ ನೀಡಲು 1920ರ ಆ. 19ರಂದು ಮೊದಲ ಬಾರಿಗೆ ಮಂಗಳೂರಿಗೆ ಬಂದಿದ್ದು, ಗಾಂಧೀಜಿ ಅವರ ಕರಾವಳಿ ಮೊದಲ ಭೇಟಿಗೆ ನೂರು ವರ್ಷಗಳು ತುಂಬಿವೆ. ಗಾಂಧಿ ಭೇಟಿಯ ಶತಮಾನೋತ್ಸವ ಅಂಗವಾಗಿ ಎಂಜಿಎಂ ಕಾಲೇಜಿನ ಇತಿಹಾಸ ವಿಭಾಗದಿಂದ ಗಾಂಧಿ ಅಧ್ಯಯನ ಕೇಂದ್ರಲ್ಲಿ ಬುಧವಾರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಎಂಜಿಎಂ ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದ ಮುಖ್ಯಸ್ಥ ವಿನೀತ್ ರಾವ್ ಮಾಹಿತಿ ನೀಡಿದರು. ಅಸಹಕಾರ ಚಳವಳಿಗೆ ಮಾರ್ಗದರ್ಶನ ನೀಡಲು ಖಿಲಾಫತ್ […]