ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ವಿಧಿವಶ
ಮುಂಬಯಿ: ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 89 ವರ್ಷದ ಲೇಖಕ ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತ ಅರುಣ್ ಅವರ ಅಂತ್ಯಕ್ರಿಯೆಯು ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಅವರ ಪುತ್ರ ತುಷಾರ್ ಗಾಂಧಿ ಪಿಟಿಐಗೆ ತಿಳಿಸಿದ್ದಾರೆ. ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಜನಿಸಿದ ಅರುಣ್ ಗಾಂಧಿ, ತಮ್ಮ ಅಜ್ಜನ ಹೆಜ್ಜೆಗುರುತಲ್ಲಿ ನಡೆದು ಸಮಾಜ […]
ರಾಜ್ಯಾದ್ಯಂತ 15 ದಿನಗಳ ಬೃಹತ್ ಆರೋಗ್ಯ ಅಭಿಯಾನ: ಸಚಿವ ಸುಧಾಕರ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಾದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2, ಗಾಂಧಿ ಜಯಂತಿಯವರೆಗೆ 15 ದಿನಗಳ ಬೃಹತ್ ಆರೋಗ್ಯ ಅಭಿಯಾನವನ್ನು ರಾಜ್ಯ ಸರ್ಕಾರವು ಕೈಗೆತ್ತಿಕೊಳ್ಳುತ್ತಿದೆ. ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರ ಪ್ರಕಾರ, ಮಕ್ಕಳಿಂದ ಹಿಡಿದು ಮುದುಕರವರೆಗೆ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಗುರಿಯನ್ನು ಈ ಉಪಕ್ರಮವು ಹೊಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಅಭಿಯಾನವನ್ನು ಉದ್ಘಾಟಿಸಲಾಗುವುದು. ಶುಕ್ರವಾರ ಎಲ್ಲ ಜಿಲ್ಲೆಗಳ ಡಿಎಚ್‌ಒಗಳು […]
ಪ್ರಧಾನಿ ಮೋದಿ ಜನ್ಮದಿನದಿಂದ ಮಹಾತ್ಮಾ ಗಾಂಧಿ ಜನ್ಮದಿನದವರೆಗೆ ಬಿಜೆಪಿ ಸೇವಾ ಪಾಕ್ಷಿಕ ಅಭಿಯಾನ
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಅಪ್ರತಿಮ ನಾಯಕತ್ವದಲ್ಲಿ ಕೇಂದ್ರ ಸರಕಾರವು ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕೆ ಬದ್ಧವಾಗಿದೆ. ಸರಕಾರದ ಅನೇಕ ಜನಪರ ಯೋಜನೆಗಳನ್ನು ಸ್ವೀಕರಿಸಿ ಫಲಾನುಭವಿಗಳಾಗುವ ಮೂಲಕ ದೇಶವಾಸಿಗಳು ಇದನ್ನು ಅನುಮೋದಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ ಹೇಳಿದರು. ಅವರು ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಸೆ.17 ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ, ಸೆ.25 ರಂದು ಪಕ್ಷದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನ, ಅ.2 ರಂದು ಮಹಾತ್ಮಾ ಗಾಂಧಿ […]