ಪ್ರತಿಷ್ಠಿತ ಟೈಮ್ಸ್ ಹೈಯರ್ ಎಜುಕೇಶನ್ ಏಷ್ಯಾ ಯೂನಿವರ್ಸಿಟಿ ಶ್ರೇಯಾಂಕ: ಮಾಹೆ ಸಂಸ್ಥೆಗೆ 201-250 ಶ್ರೇಣಿಯಲ್ಲಿ ಸ್ಥಾನ

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಪ್ರತಿಷ್ಠಿತ ಟೈಮ್ಸ್ ಹೈಯರ್ ಎಜುಕೇಶನ್ಏಷ್ಯಾ ಯೂನಿವರ್ಸಿಟಿ ಶ್ರೇಯಾಂಕ 2024 ರ 201-250 ಶ್ರೇಣಿಯಲ್ಲಿ ಸ್ಥಾನವನ್ನು ಪಡೆದುಕೊಂಡಿದೆ. MAHE 38.6-41.5 ರ ಪ್ರಭಾವಶಾಲಿ ಒಟ್ಟಾರೆ ಅಂಕಗಳೊಂದಿಗೆ ಕಳೆದ ಸಾಲಿನ 251-300 ಬ್ರಾಕೆಟ್‌ನಿಂದ 50 ಸ್ಥಾನಗಳ ಗಮನಾರ್ಹ ಸುಧಾರಣೆ ಹೊಂದಿದೆ. ಟೈಮ್ಸ್ ಹೈಯರ್ ಎಜುಕೇಶನ್ ಏಷ್ಯಾ ಯೂನಿವರ್ಸಿಟಿ ಶ್ರೇಯಾಂಕಗಳು 2024 ಏಷ್ಯಾದ ಸಂಸ್ಥೆಗಳ ಗುಣಲಕ್ಷಣಗಳನ್ನು ಪ್ರತಿಬಿಂಬಿಸಲು ಮರುಮಾಪನ ಮಾಡಲಾದ 18 ಕಾರ್ಯಕ್ಷಮತೆ ಸೂಚಕಗಳನ್ನು ಬಳಸುತ್ತದೆ. ಲಭ್ಯವಿರುವ ಅತ್ಯಂತ ಸಮಗ್ರ ಮತ್ತು ಸಮತೋಲಿತ […]

MAHE-ICMR ನಿಂದ ಡ್ರೋನ್‌ ಆಧಾರಿತ ಆರೋಗ್ಯ ವಿತರಣಾ ವ್ಯವಸ್ಥೆ ಉದ್ಘಾಟನೆ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE ), ಮಣಿಪಾಲ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR ) ಡ್ರೋನ್ ಮೂಲಕ ಬಹು ಅಗತ್ಯ ವೈಮಾನಿಕ ಆಧಾರಿತ ಆರೋಗ್ಯ ವಿತರಣಾ ವ್ಯವಸ್ಥೆಯ ಯೋಜನೆಯನ್ನು ಜಂಟಿಯಾಗಿ ಉದ್ಘಾಟಿಸಲಾಯಿತು . ಕರ್ನಾಟಕದ ಪೆರಿಫೆರಲ್ ಮತ್ತು ಟರ್ಷಿಯರಿ ಕೇರ್ ಆಸ್ಪತ್ರೆಗಳ ನಡುವೆ ಆಂಕೊಪಾಥೋಲಾಜಿಕಲ್ ಮಾದರಿ (ಸ್ಯಾಂಪಲ್‌)ಗಳನ್ನು ಸಾಗಿಸಲು ಡ್ರೋನ್‌ಗಳನ್ನು ಬಳಸಿಕೊಳ್ಳುವ ಗುರಿಯನ್ನು ಈ ಯೋಜನೆಯು ಹೊಂದಿದೆ. ಈ ಉಪಕ್ರಮದ ಮುಖ್ಯ ಉದ್ದೇಶವು ಫ್ರೋಜನ್ ಮಾದರಿ (ಸ್ಯಾಂಪಲ್) ಗಳಂತಹ […]

ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಧುನಿಕ ವರ್ಚುವಲ್ ಡಿಸೆಕ್ಷನ್ ಲ್ಯಾಬ್ ಉದ್ಘಾಟನೆ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಅಡಿಯಲ್ಲಿಪ್ರತಿಷ್ಠಿತ ಸಂಸ್ಥೆಯಾದ ಕಸ್ತೂರ್ಬಾ ವೈದ್ಯಕೀಯ ಕಾಲೇಜು (KMC) ತನ್ನ ಅತ್ಯಾಧುನಿಕ ವರ್ಚುವಲ್ ಡಿಸೆಕ್ಷನ್ ಲ್ಯಾಬ್ ಅನ್ನು ಉದ್ಘಾಟಿಸಿ ವೈದ್ಯಕೀಯ ಶಿಕ್ಷಣದ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿದೆ. MEMG ಅಧ್ಯಕ್ಷ ಮತ್ತು MAHE ಟ್ರಸ್ಟ್‌ನ ಅಧ್ಯಕ್ಷ ಡಾ. ರಂಜನ್ ಆರ್ ಪೈ ಅವರು ಶುಕ್ರವಾರದಂದು ಲ್ಯಾಬ್ ಅನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಮಾಹೆಯ ಪ್ರೊ ಚಾನ್ಸೆಲರ್ ಡಾ. ಎಚ್.ಎಸ್. ಬಲ್ಲಾಳ್; ಮಾಹೆಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ.ವೆಂಕಟೇಶ್; ಮಾಹೆಯ […]

ವೇದಗಳಲ್ಲಿ ಉಲ್ಲೇಖಿತ ಸರಸ್ವತಿ ನದಿಯ ಪುನಶ್ಚೇತನ ಅಗತ್ಯ: ಜಗದೀಶ ಗಾಂಧಿ

ಮಣಿಪಾಲ: ವೇದಗಳಲ್ಲಿ ಉಲ್ಲೇಖಿಸಲ್ಪಟ್ಟ ‘ಸರಸ್ವತಿ’ ನದಿಯ ಪಾತ್ರವು ಸೆಟಲೈಟ್ ಚಿತ್ರಗಳ ಮೂಲಕ ಲಭ್ಯವಿದ್ದು, ಅದರ ಪುನಃಶ್ಚೇತನದ ಅಗತ್ಯವಿದೆ ಎಂದು ಹಿರಿಯ ಸಂಶೋಧಕ ಜಗದೀಶ ಗಾಂಧಿ ಅಭಿಪ್ರಾಯಪಟ್ಟರು. ಅವರು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಎಂಡ್ ಸೈನ್ಸಸ್ ಮತ್ತು ರೋಟರಿ, ಮಣಿಪಾಲ ಜಂಟಿಯಾಗಿ ಆಯೋಜಿಸಿದ್ದ ಗೋಷ್ಠಿಯಲ್ಲಿ ‘ಸರಸ್ವತಿ ರಿವರ್ ವಾಟರ್ ಆಂಡ್ ಎನ್ವಿರಾನ್ಮೆಂಟ್’ ವಿಷಯದ ಕುರಿತು ಮಾತನಾಡಿದರು. ನಾಲ್ಕು ಸಾವಿರ ವರ್ಷಗಳ ಹಿಂದೆ, ಬೌಗೋಳಿಕ ಕಾರಣಗಳಿಗಾಗಿ ತನ್ನ ಪಾತ್ರವನ್ನು ಬದಲಾಯಿಸಿದ ಸರಸ್ವತಿ ನದಿಯು ಇಂದು ಗುಪ್ತಗಾಮಿನಿಯಾಗಿ […]

ವೈದಿಕ ಸರಸ್ವತಿ ನದಿ ಪಥವನ್ನು ಪತ್ತೆ ಹಚ್ಚುವ ಕುರಿತು ಉಪನ್ಯಾಸ ಕಾರ್ಯಕ್ರಮ

ಮಣಿಪಾಲ: ಗಾಂಧಿಯನ್ ಸೆಂಟರ್ ಫಾರ್ ಫಿಲಾಸೊಫಿಕಲ್ ಆರ್ಟ್ ಎಂಡ್ ಸೈನ್ಸ್ ಮತ್ತು ರೋಟರಿ ಕ್ಲಬ್ ಮಣಿಪಾಲ ಟೌನ್ ವತಿಯಿಂದ “ಸರಸ್ವತಿ ನದಿಯ ಪಥವನ್ನು ಪತ್ತೆ ಹಚ್ಚುವುದು, ನೀರು ಮತ್ತು ಪರಿಸರ” ಕುರಿತು ಹಿರಿಯ ಸಾಮಾಜಿಕ ಕಾರ್ಯಕರ್ತ ಜಗದೀಶ್ ಗಾಂಧಿ ಅವರಿಂದ ಉಪನ್ಯಾಸ ಕಾರ್ಯಕ್ರಮವು ಮಾ.9 ರಂದು ಮಧ್ಯಾಹ್ನ 2.45 ಗಂಟೆಗೆ ಮಾಹೆಯ ಪ್ಲಾನೆಟೋರಿಯಂ ಆಡಿಟೋರಿಯಂನಲ್ಲಿ ನಡೆಯಲಿರುವುದು. ಮುಖ್ಯ ಅತಿಥಿಗಳಾಗಿ ನಾಮನಿರ್ದೇಶಿತ ರೋಟರಿ ಡಿಸ್ಟ್ರಿಕ್ಟ್ ಗವರ್ನರ್ ರೊ.ದೇವಾನಂದ್ ಸಿಎ ಹಾಗೂ ಮಾಹೆ ಆನ್ ಲೈನ್ ಎಡ್ಜುಕೇಶನ್ ಡೈರೆಕ್ಟರ್ ಡಾ. […]