ಬಿ.ಎಲ್.ಓ ಗಳ ಮೂಲಕ ಮನೆ ಮನೆ ತಪಾಸಣೆ: ಮಹೇಶ್ವರ ರಾವ್

ಉಡುಪಿ ಏ.25: ಜಿಲ್ಲೆಯಲ್ಲಿನ ಪ್ರತಿ ಮನೆಗೆ ಭೇಟಿ ನೀಡಿ, ಶೀತ ಜ್ವರ ಇರುವವರ ವಿವರಗಳನ್ನು , ಬಿ.ಎಲ್.ಓ ಗಳ  ಮೂಲಕ ಸಂಗ್ರಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣ ಕುರಿತು ಕೈಗೊಂಡಿರುವ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಪ್ರಕರಣ ಇಲ್ಲವಾಗಿದ್ದು, ಆದರೆ ಮುಂಜಾಗ್ರತೆಯಾಗಿ ಜಿಲ್ಲೆಯಾದ್ಯಂತ   ಶೀತ ಜ್ವರ ಇರುವವರ ಕುರಿತು ಮನೆ ಮನೆಗಳ ವ್ಯಾಪಕ […]