ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಯೋಗದೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಭಾನುವಾರದಂದು ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]

ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಅಂಗನವಾಡಿ ಕೇಂದ್ರಕ್ಕೆ ಚಾಪೆ, ಕುರ್ಚಿ ವಿತರಣೆ

ಉಡುಪಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ‌ ನೇತೃತ್ವದ ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಅಂಗವಾಗಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ನೇತೃತ್ವದಲ್ಲಿ ಉಡುಪಿ ಒಳಕಾಡು ವಾರ್ಡಿನ ಬೀಡಿನಗುಡ್ಡೆಯ ಪರಿಸರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಚಾಪೆ ಮತ್ತು ಕುರ್ಚಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಉಪಾಧ್ಯಕ್ಷೆ […]