ಮಲಬಾರ್ ವಿಶ್ವರಂಗ ಪುರಸ್ಕಾರ-2025ಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ಐವರು ಹಿರಿಯ ರಂಗಕರ್ಮಿಗಳ ಆಯ್ಕೆ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪ್ರದಾನ ಮಾಡುತ್ತಿರುವ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025ಕ್ಕೆ’ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ. ಅರವಿಂದ ಕುಲಕರ್ಣಿ ಧಾರವಾಡ (ರಂಗ ನಟ, ಸಂಘಟಕ ಹಾಗೂ ನಿರ್ದೇಶಕ), ಗಣೇಶ್ ಕಾರಂತ್ ಬೈಂದೂರು (ರಂಗ ಸಂಘಟಕ ಹಾಗೂ ನಿರ್ದೇಶಕ), ಪ್ರಿಯಾಸರೋಜಾದೇವಿ ಮುಂಬೈ (ರಂಗನಟಿ ಹಾಗೂ ಕಂಠದಾನ ಕಲಾವಿದೆ), ಪ್ರಕಾಶ್ ಜಿ. ಕೊಡವೂರು (ರಂಗನಟ ಹಾಗೂ ಸಂಘಟಕ), […]