ಮಲೆಕುಡಿಯ ಸಂಘದ ಆಶ್ರಯದಲ್ಲಿ‌ ವಿವಿಧ  ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಕ್ರಮ

ಕಾರ್ಕಳ: ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಆಶ್ರಯದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ರೇಷ್ಮೆ ಇಲಾಖೆಗಳಿಂದ ಸಿಗುವ ವಿವಿಧ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮವು ನ. 3ರಂದು ಸಂಘದ ಕೇಂದ್ರ ಕಚೇರಿ ಮಾಳ ಪೇರಡ್ಕದಲ್ಲಿ ಜರಗಿತು. ಮಾಳ – ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಗೋವಿಂದ ಗೌಡ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದ ವಿವಿಧ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಮಲೆಕುಡಿಯ ಸಂಘವು ಹಲವಾರು  ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಚಟುವಟಿಕೆಗಳನ್ನು ನಿರ್ವಹಿಸುತ್ತಿರುವುದು ಶ್ಲಾಘನೀಯ […]