ಮಲ್ಪೆ ಘಟನೆಯ ಬಗ್ಗೆ ಅಪರಿಚಿತ ವ್ಯಕ್ತಿಯಿಂದ ಪ್ರಚೋದನಕಾರಿ ಆಡಿಯೋ ಕ್ಲಿಪ್; ಮೂರನೇ ಪ್ರಕರಣ ದಾಖಲು

ಮಲ್ಪೆ: ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್‌ನಲ್ಲಿ ಪ್ರಚೋದನಕಾರಿ ಆಡಿಯೋ ಕ್ಲಿಪ್ ಹಾಕಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ತುಳು ಭಾಷೆಯಲ್ಲಿರುವ ಈ ಆಡಿಯೋ ಕ್ಲಿಪ್‌ನಲ್ಲಿ, ಸೋಮವಾರ ಹೊಯಿತು, ಮಂಗಳವಾರ ಬಂತು. ಆದರೂ ಇದುವರೆಗೂ ನಮ್ಮ ಮೀನುಗಾರ ಹೆಂಗಸರು ಬರಲಿಲ್ಲ. ಬಿಡುಗಡೆ ಅಗಲಿಲ್ಲ. ಅದಕ್ಕೆ ನಮ್ಮ ಮೀನುಗಾರ ಸಂಘದವರು ಎಲ್ಲರು ಒಟ್ಟಾಗಿ ಗಂಗೊಳ್ಳಿಯಲ್ಲಿ ಅವರನ್ನು ಏನು ಮಾಡಿದ್ದಾರೆ, ಹಾಗೆಯೇ ಎಲ್ಲರೂ ಒಟ್ಟಾಗಿ […]