ಮಲ್ಪೆ: ಭಾರತ್ ಸ್ಕೌಟ್- ಗೈಡ್ಸ್ ನಿಂದ ಸರ್ವಧರ್ಮ ಪ್ರಾರ್ಥನೆ, ಸ್ವಚ್ಛತಾ ಕಾರ್ಯಕ್ರಮ

ಉಡುಪಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆ ವತಿಯಿಂದ 151ನೇ ಗಾಂಧಿ ಜಯಂತಿ ಅಂಗವಾಗಿ ಮಲ್ಪೆ ಕಡಲ ಕಿನಾರೆಯ ಗಾಂಧಿ ಪ್ರತಿಮೆಯ ಬಳಿ ಸರ್ವಧರ್ಮ ಪ್ರಾರ್ಥನೆ ಮತ್ತು ಸ್ವಚ್ಛತಾ ಕಾರ್ಯಕ್ರಮಗಳನ್ನು ಶುಕ್ರವಾರ ಹಮ್ಮಿಕೊಳ್ಳಲಾಯಿತು. ಶಾಸಕ ರಘುಪತಿ ಭಟ್ ಭಟ್, ಭಾರತ್ ಸ್ಕೌಟ್ ಅಂಡ್ ಗೈಡ್ ಜಿಲ್ಲಾ ಸಂಸ್ಥೆ ಉಡುಪಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ […]