ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಫೋಟ, ಐವರು ಗಂಭೀರ..!

ಉಡುಪಿ: ಭಾರತ ಪಾಕಿಸ್ತಾನ ಯುದ್ದಭೀತಿಯ ನಡುವಲ್ಲೇ ನಗರದ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಪೋಟದ ಸದ್ದು ಮೊಳಗಿದೆ. ಸ್ಫೋಟದ ತೀವ್ರತೆಗೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಶಾಂತವಾಗಿದ್ದ ಕಡಲನ್ನು ನೋಡುತ್ತಾ ಮೈಮರೆತ್ತಿದ್ದ ಪ್ರವಾಸಿಗರು, ತಮ್ಮ ಕಾಯಕದಲ್ಲಿ ಬ್ಯುಸಿಯಾಗಿದ್ದ ಮೀನುಗಾರರು ಏಕಾಏಕಿಯಾಗಿ ಅಪ್ಪಳಿಸಿದ ದೊಡ್ಡ ಸದ್ದಿಗೆ ದಿಕ್ಕಾಪಾಲಾಗಿ ಓಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ನಡೆದ ಅಣಕು […]