ಮಲ್ಪೆ: ಹಿಂದೂ ಮುಖಂಡ ಮಂಜು ಕೊಳಗೆ ಚೂರಿ ಇರಿತ ಪ್ರಕರಣ- ಐವರು ಆರೋಪಿಗಳ ಬಂಧನ

ಉಡುಪಿ: ಹಿಂದೂ ಯುವ ಸೇನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಲಿಮಾರು ನಿವಾಸಿಗಳಾದ ಪ್ರಜೇಶ್, ಪುನೀತ್, ಅಮೃತ್‌, ಅಭಿಜಿತ್ ಹಾಗೂ ಇನೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಘಟನೆ ವಿವರ:ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸುವ ಸಲುವಾಗಿ ಮಂಜು ಕೊಳ ಅವರನ್ನು ಕರೆದಿದ್ದರು ಎನ್ನಲಾಗಿದೆ. ಈ ಸಂದರ್ಭ ಮಾತಿಗೆ ಮಾತು ಬೆಳೆದಾಗ ಯುವಕ ಚೂರಿ ಇರಿದಿದ್ದಾನೆ ಎಂದು […]