ಎ. 20ರಂದು ಮಲ್ಪೆ ಬೀಚ್‌ನಲ್ಲಿ ಕಲ್ಕೂರ ಬೀಚ್ ಫೆಸ್ಟಿವಲ್ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಕಲ್ಕೂರ ರೆಫ್ರಿಜರೇಶನ್ ಮತ್ತು ಕಿಚನ್ ಇಕ್ವಿಮೆಂಟ್ಸ್ ಸಂಸ್ಥೆಯ ವತಿಯಿಂದ ಇದೇ ಎ. 20 ರಂದು ಮಲ್ಪೆ ಬೀಚ್‌ನಲ್ಲಿ ಕಲ್ಕೂರ ಬೀಚ್ ಫೆಸ್ಟಿವಲ್ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಸಂಸ್ಥೆಯ ಮಾಲೀಕ ರಂಜನ್ ಕಲ್ಕೂರ ತಿಳಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸಂಸ್ಥೆಯ 40 ನೇ ವರ್ಷಾಚರಣೆ ಅಂಗವಾಗಿ ಕಲ್ಕೂರ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್‌ನ 5 ಅಪಾರ್ಟ್ಮೆಂಟ್‌ಗಳಿಗೆ ಮನೆಯ ಒಳಗಿನ ಇಂಟಿರೀಯರ್ಸ್ ಸ್ಪರ್ಧೆಯನ್ನು ಏರ್ಪಡಿಸಿದ್ದರು. ಇದರಲ್ಲಿ 75 ಪ್ರಶಸ್ತಿಗಳನ್ನು ಘೊಷಿಸಿದ್ದು, ವಿಜೇತರಿಗೆ […]