ಮಲ್ಪೆ ಮೀನುಗಾರಿಕಾ ದೋಣಿ ನಾಪತ್ತೆ ಪ್ರಕರಣ :ತನಿಖಾದಳ ರಚಿಸಲು ಪ್ರಮೋದ್ ಮಧ್ವರಾಜ್ ಆಗ್ರಹ

  ಉಡುಪಿ: ಡಿ.13ರಂದು ಆಳ ಸಮುದ್ರ ಮೀನುಗಾರಿಕೆ ನಡೆಸಲು “ಸುವರ್ಣ ತ್ರಿಬುಜ” ಮೀನುಗಾರಿಕಾ ದೋಣಿಯಲ್ಲಿ 8 ಜನರ ತಂಡವು ತೆರಳಿದ್ದು ಡಿ. 15ರ ವರೆಗೆ ಮೀನುಗಾರರು ಸಂಪರ್ಕದಲ್ಲಿದ್ದರೂ ಬಳಿಕ ಸಂಪರ್ಕಕ್ಕೆ ಸಿಗದೇ ದೋಣಿ ಸಹಿತ ಮೀನುಗಾರರು ಕಾಣೆಯಾಗಿರುವ ಬಗ್ಗೆ  ಪ್ರಮೋದ್ ಮಧ್ವರಾಜ್ ಅವರ ಮನೆಗೆ ತೆರಳಿ ಮೀನುಗಾರ ಮುಖಂಡರು ಮಾಹಿತಿ ನೀಡಿದ ಹಿನ್ನಲೆಯಲ್ಲಿ ಮಾಜಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್,  ಕುಮಾರಸ್ವಾಮಿ ಮತ್ತು ಡಿಜಿಪಿ ನೀಲಮಣಿ ರಾಜು ಅವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಈ ವಿಚಾರವನ್ನು ಸರಕಾರ […]