ಪಹಲ್ಗಾಮ್ ದಾಳಿಯಲ್ಲಿ ಮಡಿದ ಹಿಂದೂಗಳಿಗೆ ಮಲ್ಪೆ ಕಡಲ ತೀರದಲ್ಲಿ ಸದ್ಗತಿಗಾಗಿ ತರ್ಪಣ, ಗೀತಾ ತ್ರಿಷ್ಟುಪ್ ಹೋಮ

ಉಡುಪಿ: ಪಹಲ್ಗಾಂ ಘಟನೆ ಇಡೀ ದೇಶವನ್ನು ತಲ್ಲಣ ಗೊಳಿಸಿದೆ. ಹಿಂದೂಗಳ ನರಮೇಧಕ್ಕೆ ದೇಶ ಮರುಗುತ್ತಿದೆ. ದುಷ್ಟರ ಸಂಹಾರಕ್ಕೆ ಜನ ಕಾಯುತ್ತಿದ್ದಾರೆ. ಈ ನಡುವೆ ಉಡುಪಿಯ ಅಭಿನವ ಭಾರತ ಎಂಬ ರಾಷ್ಟ್ರವಾದಿ ಸಂಘಟನೆ ಉಡುಪಿಯ ಕಡಲ ತೀರದಲ್ಲಿ ತರ್ಪಣ ನೀಡಿ ಹೋಮ ನಡೆಸಿ, ನಾವೆಲ್ಲರೂ ನೊಂದ ಕುಟುಂಬದ ಮಕ್ಕಳು ಎಂಬ ಭಾವವನ್ನು ತೋರಿದ್ದಾರೆ. ಪಹಲ್ಗಾಮ್ ನಲ್ಲಿ ನಡೆದ ಹಿಂದೂ ನರಮೇಧದಲ್ಲಿ ಮೃತಪಟ್ಟವರ ಆತ್ಮಕ್ಕೆ ಸದ್ಗತಿಗಾಗಿ ಪ್ರಾರ್ಥಿಸಲಾಯ್ತು. ಹೋಮ ಮತ್ತು ತರ್ಪಣ ನೀಡುವ ಮೂಲಕ ಅಪರ ಧಾರ್ಮಿಕ ವಿಧಿ ಉಡುಪಿಯ […]