ಮಲ್ಪೆ: ಸಮುದ್ರದ ಮಧ್ಯೆ ಅಪಾಯಕ್ಕೆ ಸಿಲುಕಿದ ಬೋಟ್ ಹಾಗೂ ಮೀನುಗಾರರ ರಕ್ಷಣೆ

ಮಲ್ಪೆ: ತಾಂತ್ರಿಕ ದೋಷದಿಂದ ಸಮುದ್ರ ಮಧ್ಯೆ ಅಪಾಯಕ್ಕೆ ಸಿಲುಕಿದ ಮೀನುಗಾರಿಕಾ ಬೋಟ್ ವೊಂದನ್ನು ಮಲ್ಪೆ ಸಿಎಸ್ ಪಿ ಠಾಣೆಯ ಪೊಲೀಸರು ರಕ್ಷಣೆ ಮಾಡಿ ಮಲ್ಪೆ ಬಂದರಿಗೆ ತಂದಿರುವ ಘಟನೆ ಇಂದು ನಡೆದಿದೆ. ಇಂದು ಮಧ್ಯಾಹ್ನ ಒಂದು ಗಂಟೆಗೆ ಸುಮಾರಿಗೆ ಮಲ್ಪೆಯ ಶ್ರೀರಾಮ ಎಂಬ ಮೀನುಗಾರಿಕಾ ಬೋಟ್ ತಾಂತ್ರಿಕ ತೊಂದರೆಯಿಂದ ಅಳಿವೆ ಭಾಗದಲ್ಲಿ ಕಲ್ಲಿನ ಸಮೀಪಕ್ಕೆ ಬಂದು ಅಪಾಯದ ಸ್ಥಿತಿಯಲ್ಲಿತ್ತು. ಇದನ್ನು ಗಮನಿಸಿದ ಮಲ್ಪೆ ಸಿಎಸ್ ಪಿ ಠಾಣೆಯ ಸಮುದ್ರ ಗಸ್ತು ಕರ್ತವ್ಯದಲ್ಲಿದ್ದ ಸಿಬ್ಬಂದಿ ಅಲ್ಲಿಗೆ ತೆರಳಿದ್ದಾರೆ. ಬಳಿಕ […]