ಇನ್ನೂ ಮುಂದೆ ಮಹಿಳೆಯರೂ ಕೂಡ ಓಡಿಸಬಹುದು ಕಂಬಳದ ಕೋಣ..!!
ಮಂಗಳೂರು: ಕರಾವಳಿಯ ಪ್ರಮುಖ ಕ್ರೀಡೆ ಕಂಬಳದಲ್ಲಿ ಮಹಿಳೆಯರು ಕೂಡ ಕೋಣಗಳನ್ನು ಓಡಿಸಲು ತರಬೇತಿ ಶುರುವಾಗಲಿದೆ.ದಕ್ಷಿಣ ಕನ್ನಡ ಕಂಬಳ ಅಕಾಡೆಮಿಯಿಂದ ಮಹತ್ವದ ಪ್ರಯೋಗವೊಂದಕ್ಕೆ ಸಿದ್ಧತೆ ನಡೆದಿದೆ. ಕರ್ನಾಟಕ, ತಮಿಳುನಾಡು ಮತ್ತು ಮಹಾರಾಷ್ಟ್ರ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960 ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿ ಎತ್ತಿನಗಾಡಿ ಓಟದ ಜತೆಗೆ ಗೂಳಿ ಪಳಗಿಸುವ ಕ್ರೀಡೆಗಳಾದ ಜಲ್ಲಿಕಟ್ಟು ಮತ್ತು ಕಂಬಳಕ್ಕೆ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಕಂಬಳಕ್ಕೆ ಮತ್ತಷ್ಟು ರಂಗು ಬಂದಿದೆ. ಕಂಬಳಕ್ಕೆ ಇದೀಗ ಕಾನೂನು ಮಾನ್ಯತೆ ಸಿಕ್ಕಿರುವುದರಿಂದ ಕಂಬಳ […]