ಕೋಟ: ಮಾ.24 ರಂದು ಗಾಯಕಿ ಕೆ.ಎಸ್.ಚಿತ್ರ ಹಾಗೂ ಡಾ.ಸಿ.ಆರ್.ಚಂದ್ರಶೇಖರ್ ಇವರಿಗೆ ಪ್ರಶಸ್ತಿ ಪ್ರದಾನ ಸಮಾರಂಭ

ಕೋಟದ: ಮನಸ್ಮಿತ ಫೌಂಡೇಶನ್ ಹಾಗೂ ಗೀತಾನಂದ ಫೌಂಡೇಶನ್ ಮಣೂರು ಹಾಗೂ ಯುವ ಮೆರಿಡಿಯನ್ ಸಹಭಾಗಿತ್ವದಲ್ಲಿ ನೀಡಲ್ಪಡುವ ಡಾ. ಎಸ್. ಜಾನಕಿ ರಾಷ್ಟ್ರೀಯ ಪ್ರಶಸ್ತಿ 2023 ಹಾಗೂ ಮನಸ್ಮಿತ ರಾಷ್ಟ್ರೀಯ ಪುರಸ್ಕಾರ ಕಾರ್ಯಕ್ರಮವು ಮಾ.24 ರಂದು ಯುವ ಮೆರಿಡಿಯನ್ ಒಪೆರಾ ಪಾರ್ಕಿನಲ್ಲಿ ನಡೆಯಲಿದೆ. 2023 ನೇ ಸಾಲಿನ ಎಸ್.ಜಾನಕಿ ರಾಷ್ಟ್ರೀಯ ಪ್ರಶಸ್ತಿಗೆ ಭಾರತದ ಖ್ಯಾತ ಗಾಯಕಿ ಪದ್ಮಭೂಷಣ ಕೆ.ಎಸ್.ಚಿತ್ರಾ ಹಾಗೂ ಮನಸ್ಮಿತ ಪುರಸ್ಕಾರಕ್ಕೆ ವೈದ್ಯಕೀಯ ಲೋಕದ ಸಂತ, ಸಾಹಿತಿ ಡಾ.ಸಿ.ಆರ್. ಚಂದ್ರಶೇಖರ್ ಅವರನ್ನು ಆಯ್ಕೆಗೊಳಿಸಲಾಗಿದೆ. ಎಸ್. ಜಾನಕಿ ರಾಷ್ಟ್ರೀಯ […]