ಮಂಚಿಕೆರೆ: ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತ್ಯು

ಮಣಿಪಾಲ: ಇಲ್ಲಿನ ಮಂಚಿಕೆರೆಯ ನಾಗಬನದ ಸಮೀಪ ಶುಕ್ರವಾರ ಸಂಜೆ ಸುಜುಕಿ ಸ್ವಿಫ್ಟ್ ಕಾರು ಮತ್ತು ಬೈಕ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಚಿಕೆರೆಯ ನಿವಾಸಿ ಉಮೇಶ್ ಮಡಿವಾಳ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು (ಅ.31) ಬೆಳಿಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಮೇಶ್ ಶುಕ್ರವಾರ ಸಂಜೆ ಬೈಕ್ ನಲ್ಲಿ ಮಣಿಪಾಲದ ಕಡೆಗೆ ಹೋಗುತ್ತಿದ್ದರು. ಈ ವೇಳೆ ರಾಂಗ್ ಸೈಡ್ ನಲ್ಲಿ ಬಂದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಇದರಿಂದ […]